Versions
KNV ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ERVKN ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.
IRVKN † ಅಥವಾ ಜ್ಞಾನಿಯು ಯೆಹೋವನಿಗೆ ಭಯಪಡುತ್ತಾನೆ ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು,
ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.