Bible Versions
Bible Books

Proverbs 14:27 (GNTERP) Textus Receptus Greek New Testament

Versions

KNV   ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
ERVKN   ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ.
IRVKN   ಯೆಹೋವನ ಭಯ ಜೀವದ ಬುಗ್ಗೆ,
ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us