Versions
KNV ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
ERVKN ನೀತಿವಂತರ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.
IRVKN ಸತ್ಯವಂತನ ರಾಜಮಾರ್ಗ ಹಾನಿಗೆ ದೂರ,
ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.