Bible Versions
Bible Books

Proverbs 18:14 (GNTERP) Textus Receptus Greek New Testament

Versions

KNV   ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
ERVKN   ಅಸ್ವಸ್ಥನನ್ನು ಅವನ ಮನಸ್ಸು ಜೀವಂತವಾಗಿಡಬಲ್ಲದು. ಆದರೆ ಮುರಿದ ಆತ್ಮವನ್ನು ಯಾರು ಸಹಿಸಿಕೊಳ್ಳಬಲ್ಲರು?
IRVKN   ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು,
ಆತ್ಮವೇ ನೊಂದರೆ ಸಹಿಸುವವರು ಯಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us