Bible Versions
Bible Books

Proverbs 1:23 (GNTERP) Textus Receptus Greek New Testament

Versions

KNV   ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ERVKN   ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.
IRVKN   ನನ್ನ ಗದರಿಕೆಗೆ ಲಕ್ಷ್ಯಕೊಡಿರಿ;
ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ,
ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us