Versions
KNV ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
ERVKN ನಿದ್ರಾನಿರತನಾಗಿರಬೇಡ, ಬಡವನಾಗುವೆ. ನಿನ್ನ ಸಮಯವನ್ನು ದುಡಿಯಲು ಉಪಯೋಗಿಸಿಕೊಂಡರೆ ನಿನಗೆ ಊಟಕ್ಕೆ ಬೇಕಾದಷ್ಟಿರುವುದು.
IRVKN ನಿದ್ರಾನಿರತನಾಗಿರಬೇಡ! ಬಡವನಾದೀಯೆ,
ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.