Bible Versions
Bible Books

Proverbs 21:12 (GNTERP) Textus Receptus Greek New Testament

Versions

KNV   ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
ERVKN   ದೇವರು ನೀತಿಸ್ವರೂಪನು. ಆತನು ದುಷ್ಟರ ದುಷ್ಕೃತ್ಯಗಳನ್ನು ಬಲ್ಲವನಾಗಿದ್ದು ಅವರನ್ನು ದಂಡಿಸುವನು.
IRVKN   ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು,
ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us