Bible Versions
Bible Books

Proverbs 6:8 (GNTERP) Textus Receptus Greek New Testament

Versions

KNV   ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
ERVKN   ಆದರೆ ಸುಗ್ಗಿಕಾಲದಲ್ಲಿ ತನಗೆ ಬೇಕಾದ ಆಹಾರವನ್ನೆಲ್ಲ ಅದು ಕೂಡಿಸಿಟ್ಟುಕೊಳ್ಳುವುದು. ಆದ್ದರಿಂದ ಚಳಿಗಾಲದಲ್ಲಿ ಅದಕ್ಕೆ ಬೇಕಾದಷ್ಟು ಆಹಾರ ಇರುವುದು.
IRVKN   ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು,
ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us