Versions
KNV ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
ERVKN ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ.
IRVKN ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ,
ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.