Bible Versions
Bible Books

Psalms 106:28 (GNTERP) Textus Receptus Greek New Testament

Versions

KNV   ಬಾಳ್‌ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
ERVKN   ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು.
IRVKN   ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ,
ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us