Bible Versions
Bible Books

Psalms 106:43 (GNTERP) Textus Receptus Greek New Testament

Versions

KNV   ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
ERVKN   ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕ, ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು.
IRVKN   ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ,
ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು;
ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us