Bible Versions
Bible Books

Psalms 109:5 (GNTERP) Textus Receptus Greek New Testament

Versions

KNV   ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
ERVKN   ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು.
IRVKN   ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ;
ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us