Bible Versions
Bible Books

Psalms 137:5 (GNTERP) Textus Receptus Greek New Testament

Versions

KNV   ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
ERVKN   ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡನ್ನು ಬಾರಿಸದಂತಾಗಲಿ.
IRVKN   ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ
* ಅಥವಾ ನಾನು ಕಿನ್ನರಿಯನ್ನು ಇನ್ನೆಂದಿಗೂ ನನ್ನ ಬಲಗೈಯಿಂದ ಬಾರಿಸಲು ಆಗುವುದಿಲ್ಲ. ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us