Bible Versions
Bible Books

Psalms 18:15 (GNTERP) Textus Receptus Greek New Testament

Versions

KNV   ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
ERVKN   ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.
IRVKN   ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ,
ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು.
ಭೂಮಂಡಲದ ಅಸ್ತಿವಾರಗಳು ಕಂಡುಬಂದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us