Versions
KNV ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
ERVKN ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು. ಕ್ರೀಡಾಪಟುವಿನಂತೆ ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.
IRVKN ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು.
ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.