Bible Versions
Bible Books

Psalms 19:7 (GNTERP) Textus Receptus Greek New Testament

Versions

KNV   ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ERVKN   ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
IRVKN   ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು;
ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು.
ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು;
ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us