Bible Versions
Bible Books

Psalms 19:8 (GNTERP) Textus Receptus Greek New Testament

Versions

KNV   ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
ERVKN   ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.
IRVKN   ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ;
ಮನಸ್ಸನ್ನು ಹರ್ಷಪಡಿಸುತ್ತವೆ.
ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us