Bible Versions
Bible Books

Psalms 32:4 (GNTERP) Textus Receptus Greek New Testament

Versions

KNV   ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
ERVKN   ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.
IRVKN   ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು;
ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us