Bible Versions
Bible Books

Psalms 35:4 (GNTERP) Textus Receptus Greek New Testament

Versions

KNV   ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
ERVKN   ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡು ಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.
IRVKN   ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ;
ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us