Bible Versions
Bible Books

Psalms 40:11 (GNTERP) Textus Receptus Greek New Testament

Versions

KNV   ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
ERVKN   ಯೆಹೋವನೇ, ನಿನ್ನ ಕರುಣೆಯನ್ನು ನನಗೆ ದೂರ ಮಾಡಬೇಡ. ನಿನ್ನ ದಯೆಯೂ ನಂಬಿಗಸ್ತಿಕೆಯೂ ನನ್ನನ್ನು ಸಂರಕ್ಷಿಸಲಿ.”
IRVKN   ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ;
ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us