Bible Versions
Bible Books

Psalms 44:13 (GNTERP) Textus Receptus Greek New Testament

Versions

KNV   ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
ERVKN   ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ.
IRVKN   ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ;
ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us