Bible Versions
Bible Books

Psalms 48:14 (GNTERP) Textus Receptus Greek New Testament

Versions

KNV   ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
ERVKN   ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!
IRVKN   ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ,
ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು,
ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us