Bible Versions
Bible Books

Psalms 5:7 (GNTERP) Textus Receptus Greek New Testament

Versions

KNV   ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
ERVKN   ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.
IRVKN   ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ
ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು;
ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ,
ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us