Bible Versions
Bible Books

Psalms 63:11 (GNTERP) Textus Receptus Greek New Testament

Versions

KNV   ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
ERVKN   ರಾಜನಾದರೊ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕಂದರೆ ಸುಳ್ಳುಗರರನ್ನೆಲ್ಲಾ ಆತನು ಸೋಲಿಸಿದ್ದಾನೆ.
IRVKN   ಆದರೆ ಅರಸನೋ ದೇವರಲ್ಲಿ ಆನಂದಿಸುವನು,
ದೇವರ ಮೇಲೆ ಆಣೆಯಿಡುವವರೆಲ್ಲರು
ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us