Bible Versions
Bible Books

Psalms 65:10 (GNTERP) Textus Receptus Greek New Testament

Versions

KNV   ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
ERVKN   ಉತ್ತಿರುವ ಹೊಲಗಳ ಮೇಲೆ ಮಳೆ ಸುರಿಸಿ, ಹೆಂಟೆಗಳನ್ನು ಕರಗಿಸಿ, ಭೂಮಿಯನ್ನು ಮೃದುಗೊಳಿಸಿ, ಎಳೆ ಸಸಿಗಳನ್ನು ಬೆಳೆಸುವಾತನು ನೀನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us