Bible Versions
Bible Books

Psalms 66:12 (GNTERP) Textus Receptus Greek New Testament

Versions

KNV   ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
ERVKN   ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ ಹಾಯಿಸಿದೆ. ಆದರೂ ಸುರಕ್ಷಿತ ಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ.
IRVKN   ಮನುಷ್ಯರು ನಮ್ಮ ತಲೆಗಳ ಮೇಲೆಯೇ,
ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ.
ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು;
ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us