Versions
KNV ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.
ERVKN ಆತನು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು.