Bible Versions
Bible Books

Revelation 11:12 (GNTERP) Textus Receptus Greek New Testament

Versions

KNV   ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
ERVKN   ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಪ್ರವಾದಿಗಳಿಗೆ ತಿಳಿಸಿತು. ಆಗ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us