Versions
KNV ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
ERVKN ನಾನು ಪರಲೋಕದಿಂದ ಒಂದು ಶಬ್ದವನ್ನು ಕೇಳಿಸಿಕೊಂಡೆನು. ಅದು ನೀರಿನ ಪ್ರವಾಹದಂತೆ ಭೋರ್ಗರೆಯುವ ಶಬ್ದದಂತೆ ಮತ್ತು ಗುಡುಗಿನ ಧ್ವನಿಯಂತೆ ಇದ್ದಿತು. ಜನರು ತಮ್ಮ ತಂತಿವಾದ್ಯಗಳನ್ನು ಬಾರಿಸುತ್ತಿರುವರೋ ಎಂಬಂತೆ ಆ ಶಬ್ದವು ನನಗೆ ಕೇಳಿಸಿತು.
IRVKN ಇದಲ್ಲದೆ ಪರಲೋಕದಿಂದ * ಪ್ರಕ 1:15: ಜಲಪ್ರವಾಹದ ಘೋಷದಂತೆಯೂ † ಪ್ರಕ 6:1; 19:6: ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ‡ ಪ್ರಕ 5:8; 15:2: ವೀಣೆಗಳನ್ನು § ತ್ರಿಕೋನಾಕಾರದ ಒಂದು ಬಗೆಯ ತಂತಿ ವಾದ್ಯ ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.