Bible Versions
Bible Books

Revelation 18:3 (GNTERP) Textus Receptus Greek New Testament

Versions

KNV   ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
ERVKN   ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us