Bible Versions
Bible Books

Revelation 2:7 (GNTERP) Textus Receptus Greek New Testament

Versions

KNV   ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ERVKN   “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಮರವು ದೇವರ ತೋಟದಲ್ಲಿದೆ.
IRVKN   ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಮತ್ತಾ 11:15; 13:9 ಇತ್ಯಾದಿ. ಪ್ರಕ 2:11, 17, 29; 3:6, 13, 22; 13:9: ಕಿವಿಯುಳ್ಳವನು ಕೇಳಲಿ. § ಪ್ರಕ 3:5 ಇತ್ಯಾದಿ 21:7: ಯಾವನು ಜಯಹೊಂದುತ್ತಾನೋ ಅವನಿಗೆ * ಯೆಹೆ. 28:13; 31:8. (ಗ್ರೀಕ್ ಮೂಲ); ಲೂಕ 23:43: ದೇವರ ಪರದೈಸಿನಲ್ಲಿರುವ ಅಂದರೆ, ಆನಂದವನ್ನು. ಆದಿ 2:8, 9; ಪ್ರಕ 22:2: ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us