Bible Versions
Bible Books

Revelation 3:14 (GNTERP) Textus Receptus Greek New Testament

Versions

KNV   ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್‌ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
ERVKN   ”ಲವೊದಿಕೀಯದ ಸಭೆಗೆ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us