Bible Versions
Bible Books

Revelation 3:4 (GNTERP) Textus Receptus Greek New Testament

Versions

KNV   ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
ERVKN   ”ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ.
IRVKN   ಆದರೂ ಯೂದ. 23: ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಲೂಕ 20:35: ಯೋಗ್ಯರಾಗಿರುವುದರಿಂದ § ಪ್ರಕ 6:11; 7:9; ಪ್ರಸಂಗಿ. 9:8: ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us