Bible Versions
Bible Books

Revelation 3:5 (GNTERP) Textus Receptus Greek New Testament

Versions

KNV   ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
ERVKN   ಜಯಗಳಿಸುವ ಪ್ರತಿಯೊಬ್ಬನೂ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us