Bible Versions
Bible Books

Revelation 3:7 (GNTERP) Textus Receptus Greek New Testament

Versions

KNV   ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ERVKN   ”ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us