Bible Versions
Bible Books

Revelation 7:1 (GNTERP) Textus Receptus Greek New Testament

Versions

KNV   ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
ERVKN   ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.
IRVKN   {ಒಂದು ಲಕ್ಷದ ನಲ್ವತ್ತನಾಲ್ಕು ಸಾವಿರ ಇಸ್ರಾಯೇಲ್ಯರಿಗೆ ಮುದ್ರೆಯೊತ್ತಿದ್ದು} PS ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us