Bible Versions
Bible Books

Revelation 7:9 (GNTERP) Textus Receptus Greek New Testament

Versions

KNV   ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
ERVKN   ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.
IRVKN   {ಸಕಲ ಜನಾಂಗಗಳ ಮಹಾ ಜನಸಮೂಹ} PS ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ § ರೋಮಾ. 11:25: ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. * ಪ್ರಕ 5:9: ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ವ. 14. ಪ್ರಕ 3:4: ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಯಾಜ 23:40; ಯೋಹಾ 12:13: ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us