Bible Versions
Bible Books

Romans 15:26 (GNTERP) Textus Receptus Greek New Testament

Versions

KNV   ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
ERVKN   ಅಲ್ಲಿನ ದೇವಜನರಲ್ಲಿ ಕೆಲವರು ಬಡವರಾಗಿದ್ದಾರೆ. ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಅಲ್ಲಿನ ಬಡಜನರಿಗಾಗಿ ಸಂತೋಷದಿಂದ ಧನಸಹಾಯ ಮಾಡಿದ್ದಾರೆ.
IRVKN   ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ 1 ಕೊರಿ 16:1-4, 2 ಕೊರಿ 8:1, 1:9, 2:13 ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us