Bible Versions
Bible Books

Romans 16:17 (GNTERP) Textus Receptus Greek New Testament

Versions

KNV   ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ERVKN   ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us