Bible Versions
Bible Books

Romans 1:25 (GNTERP) Textus Receptus Greek New Testament

Versions

KNV   ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್‌.
ERVKN   ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us