Bible Versions
Bible Books

Romans 1:28 (GNTERP) Textus Receptus Greek New Testament

Versions

KNV   ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ERVKN   ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us