Bible Versions
Bible Books

Romans 8:18 (GNTERP) Textus Receptus Greek New Testament

Versions

KNV   ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
ERVKN   ಈಗ ನಾವು ಕಷ್ಟಸಂಕಟಗಳನ್ನು ಸಹಿಸಿಕೊಳ್ಳುತ್ತೇವೆ. ಆದರೆ ನಮಗೆ ಮುಂದೆ ಕೊಡಲ್ಪಡುವ ಮಹಿಮೆಗೆ ಕಷ್ಟಸಂಕಟಗಳನ್ನು ಹೋಲಿಸಿದರೆ ಇವು ಗಣನೆಗೆ ಬರುವುದಿಲ್ಲ.
IRVKN   {ದೇವರ ಮಕ್ಕಳಿಗೆ ಮುಂದೆ ಬರುವ ಮಹಿಮೆ} PS ನಮಗೋಸ್ಕರ ಮುಂದಿನ ಕಾಲದಲ್ಲಿ § 1 ಪೇತ್ರ. 4:13; 5:1; 1 ಯೋಹಾ 3:2 ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ * 2 ಕೊರಿ 4:17 ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us