Bible Versions
Bible Books

Ruth 2:2 (GNTERP) Textus Receptus Greek New Testament

Versions

KNV   ಮೋವಾಬ್ಯಳಾದ ರೂತಳು ನೊವೊಮಿಗೆ ನಾನು ಹೊಲಕ್ಕೆ ಹೋಗಿ ಯಾವನ ಕೃಪೆಯು ನನಗೆ ಆಗುವದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿಕೊಳ್ಳುವೆನು ಅಂದಳು. ಅದಕ್ಕೆ ಇವಳು ನನ್ನ ಮಗಳೇ, ಹೋಗು ಅಂದಳು.
ERVKN   ಒಂದು ದಿನ ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಗಳಿಗೆ ಹೋಗುತ್ತೇನೆ. ಯಾರಾದರೂ ದಯೆತೋರಿ ತಮ್ಮ ಹೊಲದಲ್ಲಿ ಹಕ್ಕಲನ್ನು ಆರಿಸಲು ಅನುಮತಿ ಕೊಡಬಹುದು” ಎಂದಳು.
IRVKN   ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us