Bible Versions
Bible Books

Ruth 3:10 (GNTERP) Textus Receptus Greek New Testament

Versions

KNV   ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.
ERVKN   ಆಗ ಬೋವಜನು, “ಯುವತಿಯೇ, ಯೆಹೋವನು ನಿನಗೆ ದಯೆತೋರಲಿ. ನೀನು ನನ್ನ ಮೇಲೆ ತುಂಬಾ ಕರುಣೆಯನ್ನು ತೋರಿರುವೆ. ನೀನು ಮೊದಲು ನೊವೊಮಿಗೆ ತೋರಿದ ಕರುಣೆಗಿಂತಲೂ ಹೆಚ್ಚಿನ ಕರುಣೆಯನ್ನು ನನಗೆ ತೋರಿರುವೆ. ನೀನು ಒಬ್ಬ ತರುಣನನ್ನು ಅವನು ಬಡವನಾಗಿರಲಿ ಅಥವಾ ಶ್ರೀಮಂತನಾಗಿರಲಿ ಮದುವೆಗಾಗಿ ಆರಿಸಿಕೊಳ್ಳಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us