Bible Versions
Bible Books

Ruth 3:14 (GNTERP) Textus Receptus Greek New Testament

Versions

KNV   ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.
ERVKN   ರೂತಳು ಬೆಳಗಿನ ಜಾವದವರೆಗೂ ಬೋವಜನ ಪಾದಗಳ ಬಳಿಯಲ್ಲಿಯೇ ಮಲಗಿದ್ದು ಇನ್ನೂ ಕತ್ತಲಿರುವಾಗಲೇ ಎದ್ದಳು. ಬೋವಜನು ಅವಳಿಗೆ, “ನೀನು ನಿನ್ನೆ ರಾತ್ರಿ ನನ್ನಲ್ಲಿಗೆ ಬಂದಿದ್ದೆ ಎಂಬ ಸಂಗತಿಯು ರಹಸ್ಯವಾಗಿರಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us