Bible Versions
Bible Books

Ruth 3:4 (GNTERP) Textus Receptus Greek New Testament

Versions

KNV   ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು.
ERVKN   ಊಟವಾದ ಮೇಲೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕಾಗಿ ಅವನು ಮಲಗುತ್ತಾನೆ. ಅವನು ಎಲ್ಲಿ ಮಲಗುತ್ತಾನೆಂಬುದನ್ನು ನೋಡಿಕೊಂಡಿದ್ದು ಅಲ್ಲಿಗೆ ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅಲ್ಲಿಯೇ ಮಲಗಿಕೋ. ನೀನು ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುತ್ತಾನೆ” ಎಂದಳು.
IRVKN   ಅವನು ಮಲಗಿದ ಸ್ಥಳವನ್ನು ತಿಳಿದುಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದು ಬಿಟ್ಟು ಅಲ್ಲೇ ಮಲಗಿಕೋ; ಮೇಲೆ ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುವನು” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us