Bible Versions
Bible Books

Ruth 3:7 (GNTERP) Textus Receptus Greek New Testament

Versions

KNV   ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.
ERVKN   ಅನ್ನಪಾನಗಳನ್ನು ತೆಗೆದುಕೊಂಡು ಸಂತೃಪ್ತನಾಗಿದ್ದ ಬೋವಜನು ಧಾನ್ಯದ ರಾಶಿಯ ಹತ್ತಿರ ಮಲಗಲು ಹೋದನು. ಆಗ ರೂತಳು ರಹಸ್ಯವಾಗಿ ಬಂದು ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅವನ ಪಾದಗಳ ಬಳಿಯಲ್ಲಿಯೇ ಮಲಗಿದಳು.
IRVKN   ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us