Bible Versions
Bible Books

Ruth 4:15 (GNTERP) Textus Receptus Greek New Testament

Versions

KNV   ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.
ERVKN   ಅವನು ನಿನ್ನನ್ನು ಉಜ್ಜೀವಿಸಮಾಡುವನು. ವೃದ್ಧಾಪ್ಯದಲ್ಲಿ ನಿನ್ನ ಸಂರಕ್ಷಕನಾಗಿರಲಿ. ನಿನ್ನನ್ನು ಪ್ರೀತಿಸುವ ನಿನ್ನ ಸೊಸೆಯು ನಿನಗಾಗಿ ಮಗುವನ್ನು ಹೆತ್ತಿದ್ದಾಳೆ. ಅವಳು ನಿನಗೆ, ಏಳುಮಂದಿ ಗಂಡುಮಕ್ಕಳಿಗಿಂತಲೂ ಶ್ರೇಷ್ಠವಾಗಿದ್ದಾಳೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us