Versions
KNV ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
ERVKN ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.
IRVKN “ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ‡ ಅ. ಕೃ. 17:28 ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.