Versions
KNV ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
ERVKN ತಕ್ಕಕಾಲ ಬಂದಾಗ ದೇವರು ಆ ನಿತ್ಯಜೀವವನ್ನು ಲೋಕಕ್ಕೆ ಪ್ರಕಟಿಸಿದನು. ನನಗೊಪ್ಪಿಸಿರುವ ಈ ಸಂದೇಶವನ್ನು ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರವಾಗಿ ಸಾರುತ್ತಿದ್ದೇನೆ.
IRVKN ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ.